ಭಾರಿ ಏರಿದ ಸೆನ್ಸೆಕ್ಸ್ ಮುಚ್ಚಿದ ಶೇರು ಮಾರುಕಟ್ಟೆ !!

ಬರೆದವರು: ರಾಜೇಶ ಹೆಗಡೆ - ಕಳುಹಿಸಿದ ದಿನ 18 May 2009

15 ನೇ ಲೋಕಸಭಾ ಚುನಾವಣೆಯಲ್ಲಿ ಯುಪಿಏ 262 ಸೀಟು ಗೆದ್ದು ಸುಭದ್ರ ಸರಕಾರ ರಚಿಸುವ ಲಕ್ಷಣ ಕಂಡಾಕ್ಷಣ ಇಂದು ಶೇರು ಮಾರುಕಟ್ಟೆಯಲ್ಲಿ ಉಲ್ಲಾಸ ಕಂಡು ಬಂತು. ಮೊದಲ ಎರಡು ಗಂಟೆಯಲ್ಲೇ ಸೆನ್ಸೆಕ್ಸ 14000 ದ ಗಡಿ ದಾಟಿತು. ಭಾರತದ ಶೇರು ಮಾರುಕಟ್ಟೆಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಹೆಚ್ಚಳದ ಮಿತಿಯನ್ನು ವಿಧಿಸಲಾಯಿತು. ಹಾಗೂ ದಿನದ ಮಟ್ಟಿಗೆ ಶೇರು ವ್ಯಾಪಾರವನ್ನು ನಿಲ್ಲಿಸಲಾಯಿತು.

ನೀವೇ ಮೊದಲು ಓಟು ಹಾಕಿ. ಇನ್ನೂ ಯಾರೂ ಓಟು ಹಾಕಿಲ್ಲ.
vishwa's picture
ಸೋಮ, 01/06/2009 - 15:37 ರಂದು vishwa (ವಿಸ್ಮಯ ಪ್ರಜೆ ಅಲ್ಲ) ಅವರು ಹೇಳುತ್ತಾರೆ
today first time i am

today first time i am visiting this site, it gives very much confidence me to learn more about the stock exchange

ನಿಮ್ಮ ಅನಿಸಿಕೆ ತಿಳಿಸಿ

ನಿಮ್ಮ ಈಮೇಲ್ ವಿಳಾಸವನ್ನು ರಹಸ್ಯವಾಗಿರಿಸಲಾಗುವದು. ಯಾರಿಗೂ ತಿಳಿಸಲಾಗುವದಿಲ್ಲ.
ಪರೀಕ್ಷಕ
ಈ ಪ್ರಶ್ನೆ ಸ್ಪ್ಯಾಮ್ ಗಳನ್ನು ತಡೆಯಲು ಕೇಳಲಾಗುತ್ತಿದೆ.
11 + 8 =
ಈ ಸುಲಭ ಗಣಿತ ಪ್ರಶ್ನೆಗೆ ಉತ್ತರ ನೀಡಿ. ಉದಾಃ 1 + 3, ಇದಕ್ಕೆ 4 ಬರೆಯಿರಿ. ಗಮನಿಸಿ ಅಂಕಿಗಳು ಇಂಗ್ಲೀಷ್ ನಲ್ಲಿಯೇ ಇರಬೇಕು.
ಬರೆದವರು
ರಾಜೇಶ ಹೆಗಡೆ
ಈಗಿರುವ ಸ್ಥಳ: ಭಾರತ
ನನ್ನ ಬಗ್ಗೆ
ನನ್ನ ಬಗ್ಗೆ ಹೇಳುವದೇನು ಇಲ್ಲ.
ಇವರ ವಿಸ್ಮಯ ಪುಟ
ಸಿಂಡೀಕೇಟ್
Syndicate content